ಮಾಹಿತಿ ಹಕ್ಕುಕಾಯ್ದೆ 4(1)A


                           ಕಾಯ್ದೆಯ ಬಗ್ಗೆ 
      ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು,-
    ಈ ಅಧಿನಿಯಮದ ಅಡಿಯಲ್ಲಿ ಮಾಹಿತಿ ಹಕ್ಕಿಗಾಗಿ ಅನುಕೂಲ ಮಾಡಿಕೊಡುವ ರೀತಿಯಲ್ಲಿ ಮತ್ತುನಮೂನೆಯಲ್ಲಿ ಕ್ರಮಬದ್ಧ ಸೂಚಿಪಟ್ಟಿ ಮತ್ತು ಸೂಚೀಕರಣಗೊಂಡ ಅದರ ಎಲ್ಲಾ ದಾಖಲೆಗಳನ್ನುನಿರ್ವಹಿಸತಕ್ಕದ್ದು ಮತ್ತು ಸೂಕ್ತ ಸಮಯದೊಳಗಾಗಿ ಮತ್ತು ಸಂಪನ್ಮೂಲಗಳ ಲಭ್ಯತೆಗೊಳಪಟ್ಟು,ಗಣಕೀಕರಣಕ್ಕೆ ಸೂಕ್ತವಾದ ಎಲ್ಲ ದಾಖಲೆಗಳನ್ನುಗಣಕೀಕರಿಸುವಂತೆ ಮತ್ತು ಅಂತಹ ದಾಖಲೆಗಳುಸುಲಭವಾಗಿ ದೊರೆಯುವಂತೆ ದೇಶಾದ್ಯಂತ ವಿವಿಧ ಸಿಸ್ಟಂಗಳಲ್ಲಿ ಸಂಪರ್ಕಜಾಲದ ಮೂಲಕ ಸಂಪರ್ಕಕಲ್ಪಿಸುವಂತೆ ಮಾಡತಕ್ಕದ್ದು;​

    ಮಾಹಿತಿ ಹಕ್ಕು ಅಧಿನಿಯಮ 2005ರಡಿ ನಿಯಮ 4.1(ಎ)ಗೆ ಸಂಬಂಧಿಸಿದಂತೆ ಇಲಾಖೆಯ ಮಾಹಿತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಸಚಿವಾಲಯದ ಇಲಾಖೆಯ ಪತ್ರ ಹಾಗೂ ಕಡತಗಳ ಚಲನವಲನ ,ಮುಕ್ತಾಯಗೊಂಡಿರುವ ಕಡತ ಹಾಗೂ ಪತ್ರಗಳ ಸಂಪೂರ್ಣ ವಿವರಗಳನ್ನು ಗಣಕೀಕೃತಗೊಳಿಸಿ, ಸಚಿವಾಲಯದ ಅಂತರ್ಜಾಲ http://www.karnataka.gov.in​  ನಲ್ಲಿ ಲಭ್ಯಪಡಿಸಲಾಗಿದೆ. ಈ ವೆಬ್ ಸೈಟ್ ನ “status of files” ಎಂಬ ಲಿಂಕ್ ನಲ್ಲಿ  Department ನ್ನು ಸೆಲೆಕ್ಟ್ ಮಾಡಿಕೊಂಡು ಮಾಹಿತಿಯನ್ನು ಪಡೆದುಕೊಳ್ಳಬಹುದು​.

Last modified at 3/9/2018 5:16 PM by homedept

ವಿಷಯ ಸ್ವಾಮ್ಯ ಮತ್ತು ನಿರ್ವಹಣೆ : ಒಳಾಡಳಿತ ಇಲಾಖೆ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಕರ್ನಾಟಕ ಸರ್ಕಾರ

©2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ.

Top