ಅಭಿಪ್ರಾಯ / ಸಲಹೆಗಳು

ಮಾಹಿತಿಹಕ್ಕು 4(1) ಎ

ಮಾಹಿತಿ ಹಕ್ಕುಕಾಯ್ದೆ 4(1)A

 

ಕಾಯ್ದೆಯ ಬಗ್ಗೆ 

ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು,-
ಈ ಅಧಿನಿಯಮದ ಅಡಿಯಲ್ಲಿ ಮಾಹಿತಿ ಹಕ್ಕಿಗಾಗಿ ಅನುಕೂಲ ಮಾಡಿಕೊಡುವ ರೀತಿಯಲ್ಲಿ ಮತ್ತುನಮೂನೆಯಲ್ಲಿ ಕ್ರಮಬದ್ಧ ಸೂಚಿಪಟ್ಟಿ ಮತ್ತು ಸೂಚೀಕರಣಗೊಂಡ ಅದರ ಎಲ್ಲಾ ದಾಖಲೆಗಳನ್ನುನಿರ್ವಹಿಸತಕ್ಕದ್ದು ಮತ್ತು ಸೂಕ್ತ ಸಮಯದೊಳಗಾಗಿ ಮತ್ತು ಸಂಪನ್ಮೂಲಗಳ ಲಭ್ಯತೆಗೊಳಪಟ್ಟು,ಗಣಕೀಕರಣಕ್ಕೆ ಸೂಕ್ತವಾದ ಎಲ್ಲ ದಾಖಲೆಗಳನ್ನುಗಣಕೀಕರಿಸುವಂತೆ ಮತ್ತು ಅಂತಹ ದಾಖಲೆಗಳುಸುಲಭವಾಗಿ ದೊರೆಯುವಂತೆ ದೇಶಾದ್ಯಂತ ವಿವಿಧ ಸಿಸ್ಟಂಗಳಲ್ಲಿ ಸಂಪರ್ಕಜಾಲದ ಮೂಲಕ ಸಂಪರ್ಕಕಲ್ಪಿಸುವಂತೆ ಮಾಡತಕ್ಕದ್ದು;​
 
ಮಾಹಿತಿ ಹಕ್ಕು ಅಧಿನಿಯಮ 2005ರಡಿ ನಿಯಮ 4.1(ಎ)ಗೆ ಸಂಬಂಧಿಸಿದಂತೆ ಇಲಾಖೆಯ ಮಾಹಿತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಸಚಿವಾಲಯದ ಇಲಾಖೆಯ ಪತ್ರ ಹಾಗೂ ಕಡತಗಳ ಚಲನವಲನ ,ಮುಕ್ತಾಯಗೊಂಡಿರುವ ಕಡತ ಹಾಗೂ ಪತ್ರಗಳ ಸಂಪೂರ್ಣ ವಿವರಗಳನ್ನು ಗಣಕೀಕೃತಗೊಳಿಸಿ, ಸಚಿವಾಲಯದ ಅಂತರ್ಜಾಲ http://www.karnataka.gov.in​  ನಲ್ಲಿ ಲಭ್ಯಪಡಿಸಲಾಗಿದೆ. ಈ ವೆಬ್ ಸೈಟ್ ನ “status of files” ಎಂಬ ಲಿಂಕ್ ನಲ್ಲಿ  Department ನ್ನು ಸೆಲೆಕ್ಟ್ ಮಾಡಿಕೊಂಡು ಮಾಹಿತಿಯನ್ನು ಪಡೆದುಕೊಳ್ಳಬಹುದು​.
                                                                    ಮಾಹಿತಿ ಹಕ್ಕು​ 4(1)A
2000 2001  2002  2003  2004  2005
 2006  2007  2008  2009  2010  2011
 2012  2013  2014  2015  2016  2017
 2018  2019 2020      

ಇತ್ತೀಚಿನ ನವೀಕರಣ​ : 07-12-2020 12:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಒಳಾಡಳಿತ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080